NobleBlocks
Public

ಕವಪ ಅವರ ವಚರಕತ

Published in Zenodo (CERN European Organization for Nuclear Research) • Dec 6, 2024
Authors:
ಪುಟ್ಟಸ್ವಾಮಿ

Abstract

ಕನ್ನಡ ಸಾಹಿತ್ಯ ಸಂದರ್ಭದಲ್ಲಿ ‘ಕುವೆಂಪು’ ಎನ್ನುವ ಹೆಸರೇ ಒಂದು ವಿಶಿಷ್ಟವಾದ ಕಂಪನ್ನ, ಸೊಂಪನ್ನ ಒಳಗೊಂಡಿದೆ. ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲೂ ಕೃಷಿ ಮಾಡಿರುವ ಇವರು ಸೀಮಾಪುರುಪರೆನಿಸಿಕೊಂಡಿದ್ದಾರೆ. ಮುಖ್ಯವಾಗಿ ಅವರ ವೈಚಾರಿಕ ನಿಲುವು ವೈಜ್ಞಾನಿಕ ದೃಷ್ಟಿಯಿಂದ ಪ್ರೇರಿತವಾದದ್ದು. ವೈಚಾರಿಕತೆ ಎಂಬುದು ಬುದ್ಧಿ ಮತ್ತು ಭಾವಗಳ ವಿದ್ಯುದಾಲಿಂಗನ. ಸೂಕ್ಷ್ಮವಾದ ವಿವೇಚನ...

Finding related papers...

Discussions

(0)

No comments yet

Be the first to share your thoughts!