NobleBlocks
Public

ಬಬ ಸಹಬ ಅಬಡಕರ: ಸಮಜಕ ನಯಯದ ರವರ

Published in Zenodo (CERN European Organization for Nuclear Research) • May 25, 2025
NobleIDNI5P74W61R75S92
Authors:
ಅಶ್ವಿನಿ ಎಂ. ಎಸ್.

Abstract

ಭಾರತ ಕಂಡ ಅತ್ಯಂತ ಶ್ರೇಷ್ಠ ಪ್ರತಿಭೆಗಳಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ಅಗ್ರಮಾನ್ಯರು. ಅವರು ರಾಜಕೀಯ ತಜ್ಞರು, ಕಾನೂನು ತಜ್ಞರು, ಆರ್ಥಿಕ ಚಿಂತಕರು, ಸಾಮಾಜಿಕ ನ್ಯಾಯದ ಹೋರಾಟಗಾರರು, ತತ್ವಜ್ಞಾನಿಗಳು, ಲೇಖಕರು, ಬಹುಭಾಷ ವಿದ್ವಾಂಸರು, ಭಾರತ ರಾಷ್ಟ್ರದ ಮಹಾನ್ ನೇತಾರ, ಭಾರತದ ಶ್ರೇಷ್ಠ ಮಾನವತಾವಾದಿ, ಪ್ರಜಾತಂತ್ರ ಕಾರಣಿ ಮತ್ತು ಸಾಮಾಜಿಕ ಕ್ರಾಂತಿಕಾರಿ, ಅಮೆರ...

Finding related papers...

Discussions

(0)

No comments yet

Be the first to share your thoughts!