NobleBlocks
Public

ಶಸತರಯ ಭಷ ಸಥನಮನದ ಚರತರಕ ಹನನಟ

Published in Zenodo (CERN European Organization for Nuclear Research) • Apr 7, 2024
NobleIDNI7P64W02R57S41
Authors:
ಮನೋಹರ ಕೆ. ಜಿ.

Abstract

ಅತ್ಯಂತ ಪ್ರಾಚೀನವೂ ಸ್ವತಂತ್ರವೂ ಸುದೀರ್ಘ ಸಮೃದ್ಧ ಸಾಹಿತ್ಯ ಪರಂಪರೆಯನ್ನು ಉಳ್ಳದ್ದು ಮತ್ತು ಹೆಚ್ಚು ಜನಬಳಕೆಯಲ್ಲ್ಲಿದ್ದ ಭಾಷೆಯನ್ನು ಶಾಸ್ತ್ರೀಯ ಭಾಷೆ ಎಂದು ಕರೆಯುತ್ತಾರೆ. ಶಾಸ್ತ್ರೀಯ ಎನ್ನುವುದಕ್ಕೆ ಸನಾತನ, ಪ್ರಾಚೀನ, ಪಾರಂಪರಿಕ, ಶಾಸ್ತ್ರ ಸಮ್ಮತವಾದ ಎಂಬರ್ಥಗಳಿವೆ. ಪ್ರಪಂಚದ ಅತಿ ಪ್ರಾಚೀನ ಮತ್ತು ಸಮೃದ್ಧವಾದ ಭಾಷೆಗಳನ್ನು ಕ್ಲಾಸಿಕಲ್ ಭಾಷೆಗಳೆಂದು, ಶಾಸ್ತ್ರ...

Finding related papers...

Discussions

(0)

No comments yet

Be the first to share your thoughts!