NobleBlocks
Public

ಮತ-ಮತಗಳ ಸಮರಸಯದ ತಣವಗ 'ಮತತತತ'

Published in Zenodo (CERN European Organization for Nuclear Research) • Aug 11, 2024
Authors:
ಹೇಮಲತ ಪಿ. ಎನ್.

Abstract

ಪ್ರಾಚೀನ ಕಾಲದಿಂದಲೂ ಕನ್ನಡ ನಾಡಿನಲ್ಲಿ ಸಾಮರಸ್ಯವನ್ನು ಪ್ರತಿಬಿಂಬಿಸುವ ಅನೇಕ ಘಟನೆಗಳು ನಡೆಯುತ್ತಾ ಬಂದಿವೆ; ಅನೇಕ ಸ್ಥಳಗಳು ರೂಪುಗೊಂಡಿವೆ. ಸಂತ ಸಮುದಾಯವು ಸಾಮಾಜಿಕ ಸಾಮರಸ್ಯಕ್ಕಾಗಿ ಬೋಧಿಸುತ್ತಾ ನಡೆದು ಕನ್ನಡ ಸಂಸ್ಕೃತಿಯಲ್ಲಿ ಬಹುದೊಡ್ಡ ಕ್ರಾಂತಿಯನ್ನುಂಟುಮಾಡಿರುವುದು ಚಾರಿತ್ರಿಕ ಸಂಗತಿಯಾಗಿದೆ. ದಕ್ಷಿಣ ಕರ್ನಾಟಕದ ಮೇರುಸಂತರೂ ಧರೆಗೆ ದೊಡ್ಡವರೂ ಆದ ಶ್ರೀಮಂಟೇ...

Finding related papers...

Discussions

(0)

No comments yet

Be the first to share your thoughts!