ಕನನಡ ನಡ ನಡಗ ನಲವಡ ಕಷಣರಜ ಒಡಯರ ಕಡಗಗಳ
Published in Zenodo (CERN European Organization for Nuclear Research) • Jul 9, 2024
NobleIDNI8P06W33R62S38
Authors:
ಲಕ್ಷ್ಮಿನರಸಮ್ಮ
Abstract
ನಾಲ್ವಡಿ ಕೃಷ್ಣರಾಜ ಒಡೆಯರು ಆಧುನಿಕ ಕನ್ನಡ ನಾಡಿನ ನಿರ್ಮಾತೃ ಆಗಿದ್ದು ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರನ್ನು ಬಹಳಷ್ಟು ಅಭಿವೃದ್ಧಿ ಪಡಿಸುವ ಮೂಲಕ ಸಿಲಿಕಾನ್ ಸಿಟಿಯನ್ನಾಗಿ ಜನಪ್ರಿಯಗೊಳಿಸಿದ್ದಾರೆ. ಕನ್ನಡ ನಾಡಿನ ಮೈಸೂರು ಸಂಸ್ಥಾನದ 24ನೇಯ ರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರು ಸಂಗೀತ ಮತ್ತು ಕುದುರೆ ಸವಾರಿಯನ್ನು ಕಲಿತಿದ್ದರು. ಇವರು 1902ರಲ್ಲಿ ಕರ್ನಾಟಕ...
Finding related papers...
Discussions
(0)No comments yet
Be the first to share your thoughts!