ಪರಬಧ ಸಹತಯ ಚರತರಯ ವಸತರ (ಡ. ಮಹದವ ಬಡಗರರವರ ಪರಬಧ ಸಹತಯ)
Published in Zenodo (CERN European Organization for Nuclear Research) • Jun 8, 2024
NobleIDNI6P41W47R73S69
Authors:
ಭೀಮಣ್ಣ ಎಚ್.
Abstract
ಕನ್ನಡ ಸಾಹಿತ್ಯದಲ್ಲಿ ಪ್ರಬಂಧ ಸಾಹಿತ್ಯವು ದಶಕಗಳಿಂದ ಬೆಳೆದು ಬಂದಿದೆ. ಕನ್ನಡ ಸಾಹಿತ್ಯದಲ್ಲಿ ಹಲವಾರು ಪ್ರಬಂಧಕಾರರು ತಮ್ಮ ಬರಹದ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತ ಗೊಳಿಸಿದ್ದಾರೆ. ಪ್ರಮುಖವಾಗಿ ಕನ್ನಡ ಸಾಹಿತ್ಯದಲ್ಲಿ ಪ್ರಬಂಧ ಸಾಹಿತ್ಯವನ್ನು ನಗೆ ಬರಹ, ವ್ಯಕ್ತಿ ಚಿತ್ರಗಳು, ನೀತಿ ಬೋದೆ, ಲಲಿತ ಪ್ರಬಂಧಗಳು ಎಂದು ಪರಿಗಣಿಸುತ್ತಿದ್ದರು. ನಂತರ ಇಂಗ್ಲಿಷ್ ಭಾಷೆಯ...
Finding related papers...
Discussions
(0)No comments yet
Be the first to share your thoughts!