NobleBlocks
Public

ಶತಕಗದ ತಡಹಳ ಸಹಕರ ಸಘ

Published in Zenodo (CERN European Organization for Nuclear Research) • Apr 2, 2025
NobleIDNI8P24W78R45S37
Authors:
ಬಸವರಾಜ ಬಾರಕೇರ

Abstract

ಜನರ ಸೇವೆಯೇ ಜನಾರ್ಧನನ ಸೇವೆ ಎಂಬಂತೆ ಪ್ರಾಚೀನ ಕಾಲದಿಂದಲೂ ಭಾರತ ಸೇವೆಯಲ್ಲಿ ಎತ್ತಿದ ಕೈ. ಅಂತೆಯೇ ಕರ್ನಾಟಕದಲ್ಲಿಯೂ ಕೂಡಾ ಸಹಕಾರ ಸಂಘಗಳು ಸ್ವಾತಂತ್ರ್ಯಪೂರ್ವದಿಂದಲೂ ಸೇವೆಗೆ ಸಿದ್ಧವಾಗಿವೆ. ಅನೇಕ ಬಡ ಮತ್ತು ಮಧ್ಯಮ ವರ್ಗದ ಜನರು ಹಾಗೂ ಅಂಚೀಕರಣಗೊಂಡ ಸಮೂಹಗಳು ಇದರ ಲಾಭ ಪಡೆದುಕೊಳ್ಳುತ್ತಿವೆ. ಗದಗ ಜಿಲ್ಲೆಯ ಕಣಗಿನಹಾಳದಲ್ಲಿ ಇಡೀ ಭಾರತದಲ್ಲಿಯೇ ಪ್ರಥಮ ಕೃಷಿಪತ್ತಿನ...

Finding related papers...

Discussions

(0)

No comments yet

Be the first to share your thoughts!