ಅಸಪಶಯತಯ ನರಮಲನಯಲಲ ಸವಧನಕ ನಬಧನಗಳ ಪತರ
Published in Zenodo (CERN European Organization for Nuclear Research) • May 25, 2025
NobleIDNI1P08W27R99S60
Authors:
ನಾಗರಾಜ ಹರಿಜನ
Abstract
ಭಾರತವು ಒಂದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಜನಿಸಿದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಅಡಿಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶಗಳನ್ನು ಪಡೆದು ಸಮಾಜದಲ್ಲಿ ಘನತೆಯಿಂದ ಜೀವಿಸಲು ಅವಕಾಶವಿದೆ. ಭಾರತದಲ್ಲಿ ಸಾವಿರಾರು ಜಾತಿಗಳ ಸಂಕೀರ್ಣತೆಯಿದ್ದರೂ ಸಹ ಎಲ್ಲರೂ ಸಮಾನರು ಎಂಬ ಸಮಾನತೆಯ ಆಶಯವನ್ನು ಇಲ್ಲಿನ ಸಂವಿಧಾನ ಎತ್ತಿಹಿಡಿದಿದೆ. ವಿಶ್ವದ ಅತ್ಯಂತ ದೊಡ್ಡ ಸಂವಿಧಾನ ನಮ...
Finding related papers...
Discussions
(0)No comments yet
Be the first to share your thoughts!