ಸಕರತ ನಟಕದ ವಭನನ ನಲಗಳ
Published in Zenodo (CERN European Organization for Nuclear Research) • May 7, 2024
Authors:
ರೇಷ್ಮಾ ಟಿ. ಎಸ್.
Abstract
ಕಾವ್ಯ, ಕಥೆ, ಕಾದಂಬರಿಗಳಂತೆ ನಾಟಕ ಒಂದು ಸಾಹಿತ್ಯ ಪ್ರಕಾರ. ದೃಶ್ಯದ ಮೂಲಕ ರಂಗ ಮಾಧ್ಯಮದಲ್ಲೂ ಶ್ರವ್ಯದ ಮೂಲಕ ಸಾಹಿತ್ಯ ಮಾಧ್ಯಮದಲ್ಲೂ ಸಲ್ಲುವುದರಿಂದ ಒಂದು ವಿಶಿಷ್ಟ ಮಾಧ್ಯಮವೆನಿಸಿದೆ. ಜೀವನದ ಸಂಗತಿಗಳನ್ನು ಅರ್ಥವತ್ತಾಗಿ ಪರಿಣಾಮಕಾರಿಯಾಗಿ ನಟನೆಯ ಮೂಲಕ ತಿಳಿಯಪಡಿಸುವುದು ನಾಟಕದ ಉದ್ದೇಶ. ಪ್ರೇಕ್ಷಕರಿಗೆ ಆನಂದ ನೀಡುವುದು ಅದರ ಪರಿಣಾಮದ ಉದ್ದೇಶ. ಸಮಕಾಲೀನ ನಾಟಕಕಾ...
Finding related papers...
Discussions
(0)No comments yet
Be the first to share your thoughts!