ಆಯಗರಕ ಮತತ ಹರಜನರ (ಛಲವದಗರ): ವಜಯಪರ ಜಲಲ ಅನಲಕಷಸ
Published in Zenodo (CERN European Organization for Nuclear Research) • May 25, 2025
NobleIDNI3P14W01R91S77
Authors:
ಬಸೀರಾಬಾನು ನಿಡಗುಂದಿ
Abstract
ಕೃಷಿ ಭಾರತೀಯ ಗ್ರಾಮಗಳ ಪ್ರಧಾನ ವೃತ್ತಿಯಾಗಿದ್ದು, ಜನಸಂಖ್ಯೆಯ ಬಹುತೇಕ ಭಾಗ ವರ್ಷವಿಡೀ ಕೃಷಿಯಲ್ಲಿಯೇ ತೊಡಗಿರುತ್ತದೆ. ಗ್ರಾಮ ಜೀವನವು ಪರಸ್ಪರಾವಲಂಬಿಯಾಗಿ, ಹಲವಾರು ವಿಶಿಷ್ಟ ಸೇವಾ, ವಿನಿಮಯ ಮತ್ತು ಸಾಂಸ್ಕೃತಿಕ ವೈಶಿಷ್ಟ್ಯಗಳ ಸಂಗಮವಾಗಿದೆ. ರೈತರು ಒಕ್ಕಲುತನದ ಜೊತೆಗೆ-ಬಡಿಗೇರರು ಬಡಗಿತನ, ಕಮ್ಮಾರರು ಕಮ್ಮಾರಿಕೆ, ಕುಂಬಾರರು ಕುಂಬಾರಿಕೆ, ನೇಕಾರರು ನೇಕಾರಿಕೆ, ಮಡಿ...
Finding related papers...
Discussions
(0)No comments yet
Be the first to share your thoughts!