NobleBlocks
Public

ವಚರಕ ಸಸಕತಯ ನರಮಣ ಮತತ ಎಚ.ಜ. ಸಣಣಗಡಡಯಯ

Published in Zenodo (CERN European Organization for Nuclear Research) • Sep 1, 2025
Authors:
ಪದ್ಮಜಾ ವೈ.ಎಂ.

Abstract

ಸಣ್ಣಗುಡ್ಡಯ್ಯನವರು ಕನ್ನಡ ನಾಡಿನ ತುಮಕೂರು ಸ್ಥಳೀಯ ಭಾಗದ ಗ್ರಾಮೀಣ ಪ್ರತಿಭೆ. ಇವರು ಕವಿಯಾಗಿ, ಉತ್ತಮ ಅನುವಾದಕರಾಗಿ, ಶ್ರೇಷ್ಠ ಪ್ರಬಂಧಕಾರರಷ್ಟೇ ಅಲ್ಲದೆ, ಉತ್ತಮ ಅಧ್ಯಾಪಕರಾಗಿ ತಮ್ಮದೇ ಸೃಜನಶೀಲ ವ್ಯಕ್ತಿತ್ವವನ್ನು ಗಳಿಸಿಕೊಂಡಿದ್ದರು. ಇವರು ಬೆರಳೆಣಿಕೆಯಷ್ಟು ಸೃಜನಶೀಲ, ಸೃಜನೇತರ ಕೃತಿಗಳನ್ನು ರಚಿಸಿದ್ದು ಗಾತ್ರದಲ್ಲಿ ಕಿರಿದಾಗಿದ್ದರೂ ಸತ್ವದಲ್ಲಿ ಉತ್ಕೃಷ್ಟ ರಚ...

Finding related papers...

Discussions

(0)

No comments yet

Be the first to share your thoughts!