ಕನನಡ ಸಹತಯದಲಲ ಆಧನಕತತರ ಕಲದ ಸತರವದ ಸವದನ
Published in Zenodo (CERN European Organization for Nuclear Research) • Mar 1, 2026
NobleIDNI6P77W50R58S54
Authors:
ಮಹಾಂತೇಶ ದುರಗಣ್ಣವರ
Abstract
ಕನ್ನಡ ಸಾಹಿತ್ಯದಲ್ಲಿ ಆಧುನಿಕೋತ್ತರ ಕಾಲವು ಭಿನ್ನತೆ, ವೈಯಕ್ತಿಕ ಅನುಭವ, ಅಂಚಿನ ಧ್ವನಿಗಳು ಮತ್ತು ಪ್ರಬಲ ಸಾಂಸ್ಕೃತಿಕ ಸಂವೇದನೆಗಳನ್ನು ಒತ್ತಿ ಹೇಳುವ ಘಟ್ಟವಾಗಿದೆ. ಈ ಸಂದರ್ಭದಲ್ಲಿ ಸ್ತ್ರೀವಾದಿ ಸಂವೇದನೆಯು ಒಂದು ಮುಖ್ಯ ಸಾಹಿತ್ಯ ದಾರಿಯಾಗಿ ರೂಪುಗೊಂಡಿದೆ. ಇದು ಕೇವಲ ಪುರುಷ ಪ್ರಧಾನ ವ್ಯವಸ್ಥೆಯ ವಿರುದ್ಧದ ಪ್ರತಿರೋಧವಲ್ಲ; ಬದಲಾಗಿ ಸ್ತ್ರೀಯರ ಬದುಕಿನ ಸೂಕ್ಷ್ಮ ...
Finding related papers...
Discussions
(0)No comments yet
Be the first to share your thoughts!